Tag: ‘ಏರ್ ಶೋ’ ವೀಕ್ಷಿಸಲು ಇಂದಿನಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ಅವಕಾಶ

‘ಏರ್ ಶೋ’ ವೀಕ್ಷಿಸಲು ಇಂದಿನಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ಅವಕಾಶ

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ‘ಏರ್ ಶೋ’ ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಇದೀಗ ಇಂದಿನಿಂದ ಎರಡು ದಿನಗಳ ಕಾಲ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಸಿಗಲಿದೆ. ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿದವರಿಗಷ್ಟೇ ಏರ್…