Tag: ಐಮರೆಡ್ಡಿಹಳ್ಳಿಯ ಬಳಿ ಹೊಸ ವರ್ಷಾಚರಣೆಯಂದೇ ವ್ಯಕ್ತಿಯ ಬರ್ಬರ ಕೊಲೆ

ಐಮರೆಡ್ಡಿಹಳ್ಳಿಯ ಬಳಿ ಹೊಸ ವರ್ಷಾಚರಣೆಯಂದೇ ವ್ಯಕ್ತಿಯ ಬರ್ಬರ ಕೊಲೆ

ಚಿಕ್ಕಬಳ್ಳಾಪುರ : ಹೊಸವರ್ಷಾಚರಣೆಯ ಸಂಭ್ರಮದಲ್ಲಿ ಪಾರ್ಟಿ ಮಾಡುವ ವೇಳೆ ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಬಿಯರ್ ಬಾಟಲಿಯಿಂದ ಇರಿದು ಬರ್ಬರ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಐಮರೆಡ್ಡಿಹಳ್ಳಿ ಗ್ರಾಮದ ಐಮರೆಡ್ಡಿಹಳ್ಳಿಯ ಮಂಜಮ್ಮ ಡಾಬಾದಲ್ಲಿ ನಡೆದಿದೆ. ದೊಡ್ಡ ಗಂಜೂರಿನ ನವೀನ್ (28)ಕೊಲೆಯಾದ…