Tag: ಐವರಿಗೆ ಗಾಯ

ಬೆಂಗಳೂರಲ್ಲಿ ಲಿಫ್ಟ್ ಕುಸಿದು ಓರ್ವ ಸಾವು, ಐವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಲಿಫ್ಟ್ ಕುಸಿದು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕೂಲಿ ಕಾರ್ಮಿಕ ರಮೇಶ್(32) ಮೃತಪಟ್ಟವರು ಎಂದು ಹೇಳಲಾಗಿದೆ. ಲಿಫ್ಟ್ ಕುಸಿದು ಅವರು ದುರ್ಮರಣಕ್ಕೀಡಾಗಿದ್ದಾರೆ. ತಿಗಳರ ಪಾಳ್ಯದ ಅಪ್ನಾ ಮೆಡಿಕಲ್ ಪ್ರೈವೇಟ್ ಲಿಮಿಟೆಡ್ ಬಿಲ್ಡಿಂಗ್ ನಲ್ಲಿ ಘಟನೆ ನಡೆದಿದೆ. ಅನ್ಮೋಲ್,…