Tag: ಒಂದೇ ದಿನದಲ್ಲಿ ಬರೋಬ್ಬರಿ 5.61 ಕೋಟಿ ರೂಪಾಯಿ ದಂಡ ಸಂಗ್ರಹ

ಒಂದೇ ದಿನದಲ್ಲಿ ಬರೋಬ್ಬರಿ 5.61 ಕೋಟಿ ರೂಪಾಯಿ ದಂಡ ಸಂಗ್ರಹ

ಫೆಬ್ರವರಿ 11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವಂತೆ ಸರ್ಕಾರವನ್ನು ಕೋರಿತ್ತು. ಇದಕ್ಕೆ ಸರ್ಕಾರ ಕೂಡ ಸಮ್ಮತಿಸಿದ್ದು, ಶುಕ್ರವಾರದಿಂದಲೇ ಇದು ಜಾರಿಗೆ…