Tag: ಒಂದೇ ದಿನಲ್ಲಿ 102 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ಒಂದೇ ದಿನಲ್ಲಿ 102 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 102 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 5,30,757 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,835 ಕೋವಿಡ್…