Tag: ಒಂದೇ ದಿನ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ಒಂದೇ ದಿನ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,753 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,837 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು…