Tag: ಒಕ್ಕಲಿಗರಿಗೆ ಮೀಸಲಾತಿ ನೀಡಲು ಹೊಸ ಕೆಟಗರಿಗೆ ಹೈಕೋರ್ಟ್ ಬ್ರೇಕ್

ಒಕ್ಕಲಿಗರಿಗೆ ಮೀಸಲಾತಿ ನೀಡಲು ಹೊಸ ಕೆಟಗರಿಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ಒಕ್ಕಲಿಗರು ಮತ್ತು ಪಂಚಮಸಾಲಿ ಲಿಂಗಾಯಿತರಿಗೆ ಮೀಸಲಾತಿ ನೀಡಲು ರಚಿಸಲಾಗಿದ್ದ ಹೊಸ ಎರಡು ಕೆಟಗರಿಗಳಿಗೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿದೆ. ಒಕ್ಕಲಿಗರಿಗೆ 2ಸಿ ಹಾಗೂ ಲಿಂಗಾಯಿತರಿಗೆ 2ಡಿ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದು, ಇದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.…