Tag: ಕಂಪನಿಯ ಕೃತ್ಯಗಳಿಗೆ ಉದ್ಯೋಗಿಗಳು ಮಾತ್ರ ಹೊಣೆಗಾರರಲ್ಲ

ಕಂಪನಿಯ ಕೃತ್ಯಗಳಿಗೆ ಉದ್ಯೋಗಿಗಳು ಮಾತ್ರ ಹೊಣೆಗಾರರಲ್ಲ

ಬೆಂಗಳೂರು: ಕಂಪನಿಯ ಕೃತ್ಯಗಳಿಗೆ ಉದ್ಯೋಗಿಗಳು ಮಾತ್ರ ಹೊಣೆಗಾರರಲ್ಲ. ಕಂಪನಿಯನ್ನು ಕೈಬಿಟ್ಟು ಉದ್ಯೋಗಿಗಳನ್ನು ಆರೋಪಿಯಾಗಿಸುವಂತಿಲ್ಲ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಕದ್ದ ಒಡವೆ ಖರೀದಿ ಮಾಡಿದ ಆರೋಪ ಹೊರಿಸಿ ಅಟ್ಟಿಕಾ ಗೋಲ್ಡ್ ಕಂಪನಿಯ ಇಬ್ಬರು ಉದ್ಯೋಗಿಗಳ ಮೇಲೆ…