Tag: ಕಟೀಲ್ ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ; ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್

ಕಟೀಲ್ ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ; ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್

ಭದ್ರಾವತಿ: ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ ಎಂಬ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿಗೆ ನಾಯಕತ್ವವಿಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ, ಅದಕ್ಕಾಗಿ ಅವರು…