Tag: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್; ಕೇಸ್ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ

ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್; ಕೇಸ್ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ

ಬೆಳಗಾವಿ: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್ ಮಾಡಿರುವ ಪ್ರಕರಣ ಸಂಬಂಧ, ಕೇಸ್ ಹಿಂಪಡೆಯುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ. ಈ ಬಗ್ಗೆ ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡಪರ ಸಂಘಟನೆ ಮುಖಂಡರ ಸಭೆ ನಡೆದುದ್ದು, ಕೇಸ್ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.   ಕನ್ನಡ…