Tag: ಕನ್ನಡ ಕಾನೂನು ನಿಘಂಟು ರಚನೆಗೆ ಸಿಎಂ ಸೂಚನೆ

ಕನ್ನಡ ಕಾನೂನು ನಿಘಂಟು ರಚನೆಗೆ ಸಿಎಂ ಸೂಚನೆ

ಬೆಂಗಳೂರು: ಕನ್ನಡ ಕಾನೂನು ನಿಘಂಟು ರಚನೆಗೆ ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು, ಕನ್ನಡದಲ್ಲಿ ತೀರ್ಪು ಕೊಡುವುದು…