Tag: ಕನ್ನಡ ಸಂಘಟನೆ ಮುಖಂಡನ ಭೀಕರ ಹತ್ಯೆ

ಕನ್ನಡ ಸಂಘಟನೆ ಮುಖಂಡನ ಭೀಕರ ಹತ್ಯೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಕನ್ನಡ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗೌರಿಪುರದ ರಾಮಕೃಷ್ಣ(39) ಮೃತಪಟ್ಟ ಕನ್ನಡ ಪರ ಹೋರಾಟಗಾರ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ಮತ್ತು ಪ್ರಶಾಂತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.…