Tag: ಕಬ್ಬು ಸಾಗಿಸುತ್ತಿದ್ದ ಗಾಡಿಯಿಂದ ಬಿದ್ದು ಸಾವನ್ನಪ್ಪಿದ ಬಾಲಕ

ಕಬ್ಬು ಸಾಗಿಸುತ್ತಿದ್ದ ಗಾಡಿಯಿಂದ ಬಿದ್ದು ಸಾವನ್ನಪ್ಪಿದ ಬಾಲಕ

ಕಬ್ಬು ಸಾಗಿಸುತ್ತಿದ್ದ ಗಾಡಿಯಲ್ಲಿ ಕಬ್ಬಿನ ಮೇಲೆ ಕುಳಿತಿದ್ದ ಬಾಲಕನೊಬ್ಬ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕುಕ್ಕುವಾಡದ ಬಳಿ ಸಂಭವಿಸಿದೆ. 6 ವರ್ಷದ ಪ್ರತಾಪ್ ಮೃತಪಟ್ಟ ಬಾಲಕನಾಗಿದ್ದು, ಈತ ತನ್ನ ತಂದೆ, ಸಮೀಪದ ಗದ್ದೆಯೊಂದರಿಂದ ಕಡಿದ ಕಬ್ಬನ್ನು ಗಾಡಿಯಲ್ಲಿ ತರುವ…