Tag: ಕರ್ನಾಟಕ ಬಜೆಟ್: ರೈತರಿಗೆ ಬಂಪರ್ ಕೊಡುಗೆ ಘೋಷಣೆ

ಕರ್ನಾಟಕ ಬಜೆಟ್: ರೈತರಿಗೆ ಬಂಪರ್ ಕೊಡುಗೆ ಘೋಷಣೆ

ಬೆಂಗಳೂರು: ಪ್ರಸಕ್ತಸಾಲಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿಗೆ ಬೆಂಬಲ ನೀಡಲಾಗಿದೆ. ರೈತರಿಗೆ 5 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ. 3 ಲಕ್ಷ ಸಾಲದಿಂದ 5 ಲಕ್ಷ…