Tag: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ NIA ದಾಳಿ

ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ NIA ದಾಳಿ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಯಮತ್ತೂರು ಹಾಗೂ ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ದಾಳಿ ನದೆಸಿದ್ದು, 40 ಕಡೆಗಳಲ್ಲಿ…