Tag: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ ದೊಡಮನಿ (43) ಕೊಲೆಯಾದ ವ್ಯಕ್ತಿ. ವಿಜಯಪುರದ ಬಾಡರ ಓಣಿಯ ನಿವಾಸಿ. ಮೂರು ವರ್ಷಗಳಿಂದ ಜಿಗಜಿಣಗಿ ಬಳಿ ಕೆಲಸ ಬಿಟ್ಟು ಅಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ.…