Tag: ಕಳಸಾ-ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಕಳಸಾ-ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಳಗಾವಿ: ಕರ್ನಾಟಕದ ಹಲವು ವರ್ಷಗಳ ಬೇಡಿಕೆಯಾದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ಕಳಸಾ-ಬಂಡೂರಿ ನಾಲಾ ಯೋಜನೆಯ ಡಿಪಿಆರ್ ಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ…