Tag: ಕಳಸಾ ಬಂಡೂರಿ DPR ಗೆ ಗೋವಾ ಸಿಎಂ ವಿರೋಧ ವಿಚಾರ; ಸಿಎಂ ಬೊಮ್ಮಾಯಿ ಕಿಡಿ

ಕಳಸಾ ಬಂಡೂರಿ DPR ಗೆ ಗೋವಾ ಸಿಎಂ ವಿರೋಧ ವಿಚಾರ; ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆ ವಿಸ್ತೃತ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಗೋವಾ ಸಿಎಂ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ…