Tag: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ; ಸಿದ್ದರಾಮಯ್ಯ ಘೋಷಣೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ಯೋಜನೆ ರದ್ದು: ನಡ್ಡಾ ಆರೋಪ

ಹೊಸಪೇಟೆ(ವಿಜಯನಗರ): ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಅನುಕೂಲವಾಗಿರುವ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಬಹುತೇಕ ಕಾಂಗ್ರೆಸ್ ನಾಯಕರು ಜಾಮೀನಿನ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ಶೇ. 50 ರಿಂದ ಶೇ. 75 ಕ್ಕೆ ಹೆಚ್ಚಳ: ಸಿದ್ದರಾಮಯ್ಯ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇಕಡ 50 ರಿಂದ ಶೇಕಡ 75 ಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು, ಲಿಂಗಾಯತ, ಒಕ್ಕಲಿಗ, ದಲಿತರು, ಹಿಂದುಳಿದ ಸಮುದಾಯ ಹಾಗೂ ಮುಸ್ಲಿಮರಿಗೆ ಮೀಸಲಾತಿ…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಕಳೆದ ಮೂರುವರೆ ವರ್ಷಗಳಿಂದ ಅಧಿಕಾರದಲ್ಲಿದ್ದರೂ ಈವರೆಗೂ ಮಹಿಳೆಯರಿಗಾಗಿ ಯಾವುದೇ ಯೋಜನೆಗಳನ್ನು ಜಾರಿ ಮಾಡಿಲ್ಲ. ಬಿಜೆಪಿ ಮಹಿಳೆಯರ ಪರವಾಗಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.   ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ನಾ ನಾಯಕಿ…