Tag: ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರಾ ಮಾಜಿ ಸಚಿವ ಚಿಂಚನಸೂರ..?

ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರಾ ಮಾಜಿ ಸಚಿವ ಚಿಂಚನಸೂರ..?

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಮಾಜಿ ಸಚಿವ, ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಧಾನಪರಿಷತ್ ಸದಸ್ಯರಾಗಿರುವ ಚಿಂಚನಸೂರ, ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿದ್ದು, ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ…