Tag: ಕಾಂಗ್ರೆಸ್ ಬಸ್ ಪಂಕ್ಚರ್ ಆಗಲಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ

ಕಾಂಗ್ರೆಸ್ ಬಸ್ ಪಂಕ್ಚರ್ ಆಗಲಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ಪರಿವರ್ತನೆಗಳಾಗುತ್ತಿವೆ. ಕಾಂಗ್ರೆಸ್ ಆಡಳಿತವನ್ನು ಇಡೀ ದೇಶದ ಜನ ತಿರಸ್ಕರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, 5 ವರ್ಷದ ಹಿಂದೆ ಜನ ಕಾಂಗ್ರೆಸ್…