Tag: ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಶಾಸಕ

ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ವಲಸೆ ಪರ್ವ ಆರಂಭವಾಗಿದ್ದು, ಜೆಡಿಎಸ್ ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿರುವ ಮಧ್ಯೆ ಈಗ ಮತ್ತೊಬ್ಬ ಶಾಸಕರು ಕಾಂಗ್ರೆಸ್ ಸೇರುವುದಾಗಿ ತಿಳಿಸಿದ್ದಾರೆ.   ಪಕ್ಷೇತರ ಶಾಸಕ ಹೆಚ್. ನಾಗೇಶ್ ನಾಳೆ ಬೆಂಗಳೂರಿನ ಕೆಪಿಸಿಸಿ…