Tag: ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರಗೊಂಡ ವಕೀಲರ ಪ್ರತಿಭಟನೆ

ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರಗೊಂಡ ವಕೀಲರ ಪ್ರತಿಭಟನೆ

ಬೆಳಗಾವಿ: ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ವಕೀಲರು ಪ್ರತಿಭಟನೆ ತೀವ್ರಗೊಳಿಸಿದ್ದು, ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.ವಕೀಲರ ಸಂರಕ್ಷಣಾ ವಿಧೇಯಕ ಅಂಗೀಕಾರಕ್ಕೆ ಆಗ್ರಹಿಸಿ ವಕೀಲರ ಸಂಘ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದು, ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ…