Tag: ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿ ಮಾಡಿದ ವಿಐಎಸ್‌ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು.   ವಿಐಎಸ್‌ಎಲ್…