Tag: ಕಾಲವೇ ಎಲ್ಲವನ್ನೂ ನಿರ್ಣಯ ಮಾಡತ್ತೆ ಎಂದ ಸಿ.ಟಿ. ರವಿ

ಕಾಲವೇ ಎಲ್ಲವನ್ನೂ ನಿರ್ಣಯ ಮಾಡತ್ತೆ ಎಂದ ಸಿ.ಟಿ. ರವಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ರಚನೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪಕ್ಷ ಕಟ್ಟಬಹುದು. ಹೊಸ ಪಕ್ಷ ಸ್ಥಾಪಿಸಿ ಸ್ಪರ್ಧಿಸಲು ಎಲ್ಲರಿಗೂ ಅವಕಾಶವಿದೆ ಎಂದು ತಿಳಿಸಿದ್ದಾರೆ.   ಚಿಕ್ಕಮಗಳೂರಿನಲ್ಲಿ…