Tag: ಕಿರು ನಾಟಕದಲ್ಲಿ ಅಭಿನಯಿಸಿದ್ದ ಎಲ್ಲ ವಿದ್ಯಾರ್ಥಿಗಳು ಸಸ್ಪೆಂಡ್

ಕಿರು ನಾಟಕದಲ್ಲಿ ಅಭಿನಯಿಸಿದ್ದ ಎಲ್ಲ ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರಿನ ಜೈನ ವಿಶ್ವವಿದ್ಯಾಲಯದ ಸಿಎಂಎಸ್ ವಿಭಾಗವು ಆಯೋಜಿಸಿದ್ದ ಯುವ ಜನೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ್ದು, ಇದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿ ಜಾತಿ ನಿಂದನೆ ಮಾಡಲಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ…