Tag: ಕುದುರೆ ಸವಾರಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಬಾಲಿವುಡ್‌ ನಟ

ಕುದುರೆ ಸವಾರಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಬಾಲಿವುಡ್‌ ನಟ

ಬಾಲಿವುಡ್‌ ನಟ ರಣದೀಪ್ ಹೂಡಾ ಕುದುರೆ ಸವಾರಿ ವೇಳೆ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದುರೆ ಸವಾರಿ ಮಾಡ್ತಿದ್ದಾಗ ಇದ್ದಕ್ಕಿದ್ದಂತೆ ರಣದೀಪ್‌ ಹೂಡಾಗೆ ಪ್ರಜ್ಞೆ ತಪ್ಪಿದೆ, ಅವರು ಕುದುರೆ…