Tag: ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಶೃಂಗೇರಿ ಮಠಕ್ಕೆ ಜೆ.ಪಿ ನಡ್ಡಾ ಭೇಟಿ

ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಶೃಂಗೇರಿ ಮಠಕ್ಕೆ ಜೆ.ಪಿ ನಡ್ಡಾ ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ. ಫೆಬ್ರವರಿ 20ರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶರದಾಂಬಾ ಮಠಕ್ಕೆ ಜೆ.ಪಿ ನಡ್ಡಾ ಆಗಮಿಸಲಿದ್ದಾರೆ. ಶೃಂಗೇರಿ ಶಾರದಾಂಬೆಯ ದರ್ಶನದ ಬಳಿಕ ಜಗದ್ಗುರುಗಳ ಭೇಟಿ ಮಾಡಲಿದ್ದಾರೆ. ಜಗದ್ಗುರುಗಳ ಭೇಟಿಗಾಗಿ…