Tag: ಕುಸ್ತಿ ಫೆಡರೇಷನ್ ಅಧ್ಯಕ್ಷರ ವಿರುದ್ಧ ಗುರುತರ ಆರೋಪ ಮಾಡಿದ ವಿನೇಶಾ ಫೋಗಟ್

ಕುಸ್ತಿ ಫೆಡರೇಷನ್ ಅಧ್ಯಕ್ಷರ ವಿರುದ್ಧ ಗುರುತರ ಆರೋಪ ಮಾಡಿದ ವಿನೇಶಾ ಫೋಗಟ್

ನವದೆಹಲಿಯ ಜಂತರ್ ಮಂತರ್ ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಖ್ಯಾತನಾಮ ಕುಸ್ತಿಪಟುಗಳು ಪ್ರತಿಭಟನೆ ಆರಂಭಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ವಿನೇಶಾ ಫೋಗಟ್ ಈ ಆರೋಪ ಮಾಡಿದ್ದಾರೆ. ಆದರೆ ನನ್ನೊಂದಿಗೆ ಅಂತಹ ವರ್ತನೆ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರ…