Tag: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಕೋಡಿಹಳ್ಳಿ ಭೀಮಣ್ಣ ಮಿಂಚಿನ ಸಂಚಾರ

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಕೋಡಿಹಳ್ಳಿ ಭೀಮಣ್ಣ ಮಿಂಚಿನ ಸಂಚಾರ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಭಾರತ ಜನತಾ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಕೋಡಿಹಳ್ಳಿ ಭೀಮಣ್ಣ ಕ್ಷೇತ್ರದ ಪ್ರತಿ ಹಳ್ಳಿ ಹಳ್ಳಿಗೂ ಬೇಟಿ ನೀಡಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ ಕ್ಷೇತ್ರದಲ್ಲಿ ತಮ್ಮದೆ ಆದ ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿರುವ ಕೋಡಿಹಳ್ಳಿ…