Tag: ಕೆಆರ್ ಪಿ ಪಕ್ಷದ ಬಾವುಟವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ ರೆಡ್ಡಿ ಪತ್ನಿ

ಕೆಆರ್ ಪಿ ಪಕ್ಷದ ಬಾವುಟವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ ರೆಡ್ಡಿ ಪತ್ನಿ

ಬಳ್ಳಾರಿ : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಜೊತೆಗಿನ ಸಂಬಂಧಕ್ಕೆ ವಿದಾಯ ಹೇಳಿ ಕಳೆದ ಕೆಲ ದಿನಗಳ ಹಿಂದಷ್ಟೇ ಕಲ್ಯಾಣ ರಾಜ್ಯ ಪ್ರಗತಿ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಇದೀಗ ಹೊಸವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಕೆಆರ್​ಪಿ‌ ಪಕ್ಷದ ಬಾವುಟವನ್ನು ಇಂದು‌…