Tag: ಕೆಟ್ಟದ್ದನ್ನು ಕೇಳಲ್ಲ

ಕೆಟ್ಟದ್ದನ್ನು ಕೇಳಲ್ಲ, ಕೆಟ್ಟದ್ದನ್ನು ಮಾಡಲ್ಲ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ

ಚಿಕ್ಕಮಗಳೂರು: ಈ ಬಾರಿ ಬಹಳ ತಾಳ್ಮೆಯಿಂದ ಚುನಾವಣೆ ಮಾಡಬೇಕು ಎಂದುಕೊಂಡಿದ್ದೇನೆ. ಬೇರೆ ಯಾವುದೇ ವಿಚಾರಗಳಿಗೂ ಪ್ರತಿಕ್ರಿಯೆ ಕೊಡಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್…