Tag: ಕೆಲವೇ ದಿನಗಳಲ್ಲಿ JDS ಇಬ್ಬಾಗವಾಗಲಿದೆ; ಎಂ.ಪಿ. ರೇಣುಕಾಚಾರ್ಯ ಭವಿಷ್ಯ

ಕೆಲವೇ ದಿನಗಳಲ್ಲಿ JDS ಇಬ್ಬಾಗವಾಗಲಿದೆ; ಎಂ.ಪಿ. ರೇಣುಕಾಚಾರ್ಯ ಭವಿಷ್ಯ

ನವದೆಹಲಿ: ಹೆಚ್.ಡಿ. ಕುಮಾರಸ್ವಾಮಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದವರು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಕುಮಾರಸ್ವಾಮಿಯವರು ಎರಡು ಬಾರಿ ಆಕಸ್ಮಿಕವಾಗಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಈಗ ಜೆಡಿಎಸ್ ಕಥೆ ಮುಗಿಯುತ್ತಿದೆ. ಹಾಗಾಗಿ ಹತಾಶರಾಗಿ ಏನೇನೋ…