Tag: ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ. ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆಯಲ್ಲಿ ಕಾಡಾನೆ ದಾಳಿ ಮಾಡಿದೆ. ಎರಡು ದಿನಗಳ ಹಿಂದೆಯಷ್ಟೇ…