Tag: ಕೆ.ಆರ್. ಪೇಟೆಯಲ್ಲಿ ಸ್ಪರ್ಧೆ ಕುರಿತಂತೆ ಸಚಿವ ನಾರಾಯಣ ಗೌಡ ವ್ಯಂಗ್ಯ

ಕೆ.ಆರ್. ಪೇಟೆಯಲ್ಲಿ ಸ್ಪರ್ಧೆ ಕುರಿತಂತೆ ಸಚಿವ ನಾರಾಯಣ ಗೌಡ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗಿಂತ ಮುಂಚಿತವಾಗಿಯೇ ಅಖಾಡ ರಂಗೇರಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳು ಹರಿದಾಡುತ್ತಿವೆ. ಈ ಪೈಕಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಚ್.ಡಿ. ರೇವಣ್ಣ ಕಣಕ್ಕಿಳಿಯಬಹುದು ಎಂಬ ಮಾತುಗಳೂ ಸಹ ಕೇಳಿ ಬರುತ್ತಿವೆ.  …