Tag: ಕೆ.ಎಲ್. ರಾಹುಲ್ ಭರ್ಜರಿ ಬ್ಯಾಟಿಂಗ್: ಏಕದಿನ ಸರಣಿಯಲ್ಲೂ ಲಂಕಾ ದಹನ

ಕೆ.ಎಲ್. ರಾಹುಲ್ ಭರ್ಜರಿ ಬ್ಯಾಟಿಂಗ್: ಏಕದಿನ ಸರಣಿಯಲ್ಲೂ ಲಂಕಾ ದಹನ

ಕೊಲ್ಕೊತ್ತಾ: ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್ ಅವರ ಭರ್ಜರಿ ಬೌಲಿಂಗ್ ನಂತರ ಕೆ.ಎಲ್. ರಾಹುಲ್ ಅರ್ಧಶತಕದ ನೆರವಿನಿಂದ ಭಾರತ ಗುರುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.…