Tag: ಕೇಂದ್ರ ಬಜೆಟ್ ಕನ್ನಡಿಯೊಳಗಿನ ಗಂಟು; ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ

ಕೇಂದ್ರ ಬಜೆಟ್ ಕನ್ನಡಿಯೊಳಗಿನ ಗಂಟು; ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, 45 ಲಕ್ಷದ 3 ಸಾವಿರದ 97 ಕೋಟಿ ಬಜೆಟ್ ಮಂಡಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ 6…