Tag: ಕೇಂದ್ರ ಸಚಿವ ಗಡ್ಕರಿ ತವರಿನಲ್ಲೇ ಬಿಜೆಪಿಗೆ ಮುಖಭಂಗ

ಕೇಂದ್ರ ಸಚಿವ ಗಡ್ಕರಿ ತವರಿನಲ್ಲೇ ಬಿಜೆಪಿಗೆ ಮುಖಭಂಗ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕಾಂಗ್ರೆಸ್, ಎನ್ ಸಿ ಪಿ ಮೈತ್ರಿಕೂಟದ ಸರ್ಕಾರವನ್ನು ಪತನಗೊಳಿಸಿ ಏಕನಾಥ್ ಶಿಂದೆ ಬಣದ ಶಿವಸೇನೆ ಶಾಸಕರೊಂದಿಗೆ ಸರ್ಕಾರ ರಚಿಸಿರುವ ಬಿಜೆಪಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮುಖಭಂಗವಾಗಿದೆ ಆರ್ ಎಸ್ ಎಸ್ ಪ್ರಧಾನ ಕಚೇರಿ ಹೊಂದಿರುವ…