Tag: ಕೇಸರಿ ಪಾಳಯದಲ್ಲಿ ತಲ್ಲಣ ಮೂಡಿಸಿದ ಡಿಕೆಶಿ ಹೇಳಿಕೆ

ಕೇಸರಿ ಪಾಳಯದಲ್ಲಿ ತಲ್ಲಣ ಮೂಡಿಸಿದ ಡಿಕೆಶಿ ಹೇಳಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್ ಗೆ ಬರಲು ಸಿದ್ಧರಾಗಿದ್ದಾರೆ. ಅದರಲ್ಲೂ ಹಾವೇರಿಯ ಇಬ್ಬರು…