Tag: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಾಲ್ಕೆರಿ ಗ್ರಾಮದಲ್ಲಿ ನಡೆದಿದೆ. ರಾಜು (60) ಹುಲಿ ದಾಳಿಗೆ ಸಾವನ್ನಪ್ಪಿದ ವ್ಯಕ್ತಿ. ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿಯವರಾದ ರಾಜು, ಪೊನ್ನಂಪೇಟೆ ತಾಲೂಕಿನ ನಾಲ್ಕೆರಿ ಗ್ರಾಮದಲ್ಲಿ ಪೂಣಚ್ಚ ಎಂಬುವವರಿಗೆ ಸೇರಿದ…