Tag: ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಬೆಂಗಳೂರು: ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಹೋರಾತ್ರಿ ಹೋರಾಟ ನಡೆಸಲಾಗಿದೆ. ಕೊರೆಯುವ ಚಳಿಯಲ್ಲಿ…