Tag: ಕೊಲಿಜಿಯಂ ಶಿಫಾರಸ್ಸಿಗೆ ಕೇಂದ್ರದ ಅನುಮೋದನೆ; ಸುಪ್ರೀಂ ಗೆ ಐವರು ಜಡ್ಜ್ ಗಳ ನೇಮಕ

ಕೊಲಿಜಿಯಂ ಶಿಫಾರಸ್ಸಿಗೆ ಕೇಂದ್ರದ ಅನುಮೋದನೆ; ಸುಪ್ರೀಂ ಗೆ ಐವರು ಜಡ್ಜ್ ಗಳ ನೇಮಕ

ನ್ಯಾಯಮೂರ್ತಿಗಳ ನೇಮಕ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಕೊಲಿಜಿಯಂ ನಡುವೆ ನಡೆಯುತ್ತಿದ್ದ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಕೊಲಿಜಿಯಂ ಶಿಫಾರಸ್ಸು ಮಾಡಿದ್ದ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ…