Tag: ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಮೈಸೂರು: ಪೆರೋಲ್ ಮೇಲೆ ಹೊರ ಬಂದಿದ್ದ ಕೈದಿ ತಲೆಮರಿಸಿಕೊಂಡ ಹಿನ್ನೆಲೆಯಲ್ಲಿ ಅಪರಾಧಿ ಪತ್ತೆಗೆ ಕಮಿಷನರ್ 50,000 ರೂ. ನಗದು ಬಹುಮಾನ ಘೋಷಿಸಿದ್ದಾರೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಬಹುಮಾನ ಘೋಷಿಸಿದ್ದಾರೆ. ಸೋಮ ಅಲಿಯಾಸ್ ಕೋತಿ ಸೋಮ ಪರಾರಿಯಾಗಿರುವ ಅಪರಾಧಿಯಾಗಿದ್ದಾನೆ. ಕೊಲೆ…