Tag: ಕೋಲಾರದಲ್ಲಿ ನೂರಕ್ಕೆ ನೂರರಷ್ಟು ಗೆಲ್ತೀನಿ; ವಿಪಕ್ಷ ನಾಯಕ ಸಿದ್ದರಾಮಯ್ಯ ಆತ್ಮವಿಶ್ವಾಸ

ಕೋಲಾರದಲ್ಲಿ ನೂರಕ್ಕೆ ನೂರರಷ್ಟು ಗೆಲ್ತೀನಿ; ವಿಪಕ್ಷ ನಾಯಕ ಸಿದ್ದರಾಮಯ್ಯ ಆತ್ಮವಿಶ್ವಾಸ

ಕೋಲಾರ: ಮುಂಬರುವ ಚುನಾವಣೆಯಲ್ಲಿ ಕೋಲಾರದಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ ಇದರಲ್ಲಿ ಅನುಮಾನವೇ ಬೇಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಅಂತೆ ಕಂತೆಗಳ ಬಗ್ಗೆ ನಾನು ಕಿವಿಗೊಡಲ್ಲ. 100% ನಾನು ಕೋಲಾರದಲ್ಲಿ ಗೆದ್ದೇ ಗೆಲ್ಲುತ್ತೇನೆ. ನಂಬಿಕೆ…