Tag: ಕೋಲಾರದಲ್ಲಿ ಸ್ಪರ್ಧೆಗೆ ಮುಂದಾದ ಸಿದ್ಧರಾಮಯ್ಯರಿಗೆ ಕುರುಬ ಸಮಾಜದ ಬೆಂಬಲ

ಕೋಲಾರದಲ್ಲಿ ಸ್ಪರ್ಧೆಗೆ ಮುಂದಾದ ಸಿದ್ಧರಾಮಯ್ಯರಿಗೆ ಕುರುಬ ಸಮಾಜದ ಬೆಂಬಲ

ಕೋಲಾರ: ಕೋಲಾರ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕೋಲಾರ ನಗರದ ಖಾಸಗಿ ಹೋಟೆಲ್ ನಲ್ಲಿ ಚಿಕ್ಕರಾಯಪ್ಪ ನೇತೃತ್ವದಲ್ಲಿ ಕುರುಬ ಸಮುದಾಯದ ಮುಖಂಡರ ಸಭೆ ನಡೆಸಲಾಗಿದೆ. ಸಿದ್ದರಾಮಯ್ಯ ಅವರನ್ನು ಕರೆಸಿ ಬೃಹತ್ ಸಭೆ ನಡೆಸಲು ಸಭೆಯಲ್ಲಿ ಒಮ್ಮತದ…