Tag: ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ ? ಕುತೂಹಲ ಕೆರಳಿಸಿದ ನಾಳಿನ ಭೇಟಿ

ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ ? ಕುತೂಹಲ ಕೆರಳಿಸಿದ ನಾಳಿನ ಭೇಟಿ

ಬಾದಾಮಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಂದು ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಕ್ಷೇತ್ರ ದೂರವಿದ್ದರೆ ಪದೇ ಪದೇ ಭೇಟಿ ನೀಡುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ಕ್ಷೇತ್ರವನ್ನು ಅವರು ಹುಡುಕುತ್ತಿದ್ದಾರೆ…