Tag: ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್, ಮಂಗಳವಾರದಂದು ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 ದಿನಗಳೊಳಗಾಗಿ ಮರಳಿ ಪಡೆಯುವಂತೆ ನಿರ್ದೇಶಿಸಿದೆ. ಕೋವಿಡ್- 19 ಲಸಿಕೆ ತಮಗೆ ಬಲವಂತಪಡಿಸಲಾಗುತ್ತಿದ್ದು,…