Tag: ಕ್ರಿಕೆಟ್ ಆಡ್ತಿದ್ದ ವೇಳೆ ಇನ್ಸ್ ಪೆಕ್ಟರ್ ಗೆ ಹೃದಯಾಘಾತ

ಕ್ರಿಕೆಟ್ ಆಡ್ತಿದ್ದ ವೇಳೆ ಇನ್ಸ್ ಪೆಕ್ಟರ್ ಗೆ ಹೃದಯಾಘಾತ

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ರೊಬ್ಬರು ಕ್ರಿಕೆಟ್ ಆಡುವಾಗ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದಾರೆ. ಮೀಸಲು ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ದೀಪಕ್ ಪಾಟೀಲ್ (45) ಅವರು ಭಾನುವಾರ ಬೆಳಿಗ್ಗೆ ಓಲ್ಡ್ ಕ್ಯಾಂಪಿಯನ್ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ.…