Tag: ಖ್ಯಾತ ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು

ಖ್ಯಾತ ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು

ಮಂಡ್ಯ: ಖ್ಯಾತ ನಟಿ ರಚಿತಾ ರಾಮ್ ಅವರ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೂರು ದಾಖಲಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕ್ರಾಂತಿ’ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ನಟಿ ರಚಿತಾ ರಾಮ್ ಜನವರಿ 26ರಂದು ಮೊದಲು…