Tag: ಗಡಿ ವಿವಾದ: ಮಹಾರಾಷ್ಟ್ರ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ

ಗಡಿ ವಿವಾದ: ಮಹಾರಾಷ್ಟ್ರ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ

ಬೆಳಗಾವಿ: ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರದಲ್ಲಿ ಕೈಗೊಂಡ ನಿರ್ಣಯದ ವಿರುದ್ಧ ವಿಧಾನ ಪರಿಷತ್ ನಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಖಂಡನಾ ನಿರ್ಣಯ ಮಂಡಿಸಿದ್ದರು. ಇದನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.   ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸುತ್ತೇವೆ…